Surah Al-Munafiqun in Kannada: translation and audio
Surah 63 · المنافقون · The Hypocrites · 11 verses
Surah Al-Munafiqun verse by verse: the Arabic with a recitation you can repeat, the transliteration, and the Kannada translation by Kannada Translation. For the meaning of every word, see Surah Al-Munafiqun word by word in English.
Verse 1
إِذَا جَآءَكَ ٱلْمُنَـٰفِقُونَ قَالُوا۟ نَشْهَدُ إِنَّكَ لَرَسُولُ ٱللَّهِ ۗ وَٱللَّهُ يَعْلَمُ إِنَّكَ لَرَسُولُهُۥ وَٱللَّهُ يَشْهَدُ إِنَّ ٱلْمُنَـٰفِقِينَ لَكَـٰذِبُونَ
Transliteration idhā jāaka l-munāfiqūna qālū nashhadu innaka larasūlu l-lahi wal-lahu yaʿlamu innaka larasūluhu wal-lahu yashhadu inna l-munāfiqīna lakādhibūna
Kannada ಕಪಟವಿಶ್ವಾಸಿಗಳು ತಮ್ಮ ಬಳಿಗೆ ಬಂದಾಗ ``ಖಂಡಿತ ನೀವು ಅಲ್ಲಾಹನ ದೂತರೆಂದು ನಾವು ಸಾಕ್ಷ್ಯವಹಿಸುತ್ತೇವೆ’’ ಎಂದು ಹೇಳುತ್ತಾರೆ. ನೀವು ಖಂಡಿತವಾಗಿಯೂ ಅಲ್ಲಾಹನ ದೂತರೆಂದು ಅಲ್ಲಾಹನಿಗೆ ತಿಳಿದಿದೆ. ಆದರೆ ಕಪಟವಿಶ್ವಾಸಿಗಳು ಖಂಡಿತ ಸುಳ್ಳುಗಾರರೆಂದು ಅಲ್ಲಾಹನು ಸಾಕ್ಷ್ಯವಹಿಸುತ್ತಾನೆ.
Verse 2
ٱتَّخَذُوٓا۟ أَيْمَـٰنَهُمْ جُنَّةً فَصَدُّوا۟ عَن سَبِيلِ ٱللَّهِ ۚ إِنَّهُمْ سَآءَ مَا كَانُوا۟ يَعْمَلُونَ
Transliteration ittakhadhū aymānahum junnatan faṣaddū ʿan sabīli l-lahi innahum sāa mā kānū yaʿmalūna
Kannada ಅವರು ತಮ್ಮ ಪ್ರತಿಜ್ಞೆಗಳನ್ನು ಒಂದು ಗುರಾಣಿಯಾಗಿ ಮಾಡಿಕೊಂಡಿದ್ದಾರೆ. ಈ ರೀತಿಯಲ್ಲಿ ಅವರು ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆದು ಬಿಡುತ್ತಾರೆ. ಅವರು ಮಾಡುತ್ತಿರುವ ಕೃತ್ಯಗಳು ಎಷ್ಟು ಕೆಟ್ಟವು!
Verse 3
ذَٰلِكَ بِأَنَّهُمْ ءَامَنُوا۟ ثُمَّ كَفَرُوا۟ فَطُبِعَ عَلَىٰ قُلُوبِهِمْ فَهُمْ لَا يَفْقَهُونَ
Transliteration dhālika bi-annahum āmanū thumma kafarū faṭubiʿa ʿalā qulūbihim fahum lā yafqahūna
Kannada ಅವರು ಸತ್ಯದ ಮೇಲೆ (ನಾಲಿಗೆಯಿಂದ) ವಿಶ್ವಾಸವಿರಿಸಿ ಆ ಬಳಿಕ (ಹೃದಯದಿಂದ) ನಿರಾಕರಿಸಿದ್ದರಿಂದ ಹೀಗೆಲ್ಲ ಆಯಿತು. ಆದುದರಿಂದ ಅವರ ಹೃದಯಗಳಿಗೆ ಮುದ್ರೆ ಹಾಕಿಬಿಡಲಾಯಿತು. ಇನ್ನು ಅವರು ಸತ್ಯವನ್ನು ಗ್ರಹಿಸುವುದಿಲ್ಲ.
Verse 4
۞ وَإِذَا رَأَيْتَهُمْ تُعْجِبُكَ أَجْسَامُهُمْ ۖ وَإِن يَقُولُوا۟ تَسْمَعْ لِقَوْلِهِمْ ۖ كَأَنَّهُمْ خُشُبٌ مُّسَنَّدَةٌ ۖ يَحْسَبُونَ كُلَّ صَيْحَةٍ عَلَيْهِمْ ۚ هُمُ ٱلْعَدُوُّ فَٱحْذَرْهُمْ ۚ قَـٰتَلَهُمُ ٱللَّهُ ۖ أَنَّىٰ يُؤْفَكُونَ
Transliteration wa-idhā ra-aytahum tuʿ'jibuka ajsāmuhum wa-in yaqūlū tasmaʿ liqawlihim ka-annahum khushubun musannadatun yaḥsabūna kulla ṣayḥatin ʿalayhim humu l-ʿaduwu fa-iḥ'dharhum qātalahumu l-lahu annā yu'fakūna
Kannada ಅವರನ್ನು ತಾವು ನೋಡಿದರೆ ಅವರ ಶರೀರಗಳು ತಮ್ಮನ್ನು ಅದ್ಭುತಗೊಳಿಸಬಹುದು. ಅವರಿನ್ನು ಮಾತನಾಡಿದರೆ ತಾವು ಅವರ ಮಾತನ್ನು ಕೇಳುತ್ತಲೇ ಇದ್ದು ಬಿಡುವಿರಿ. ಆದರೆ ವಾಸ್ತವದಲ್ಲಿ ಅವರು ಒರಗಿಸಿಡಲ್ಪಟ್ಟಿರುವ ಮರದ ಕೊರಡುಗಳಂತಿದ್ದಾರೆ. ಪ್ರತಿಯೊಂದು ಉಚ್ಛ ಸ್ವರವನ್ನು ತಮ್ಮ ವಿರುದ್ಧವೆಂದು ಅವರು ಭಾವಿಸುತ್ತಾರೆ . ಅವರು ಅಪ್ಪಟ ಶತ್ರುಗಳು. ಅವರ ಬಗ್ಗೆ ಎಚ್ಚರವಾಗಿರಿ. ಅವರನ್ನು ಅಲ್ಲಾಹನು ಶಪಿಸಿರುವನು. ಅವರು ಅದ್ಹೇಗೆ ಸತ್ಯದಿಂದ ವಿಮುಖರಾಗುತ್ತಿರುವರೋ!
Verse 5
وَإِذَا قِيلَ لَهُمْ تَعَالَوْا۟ يَسْتَغْفِرْ لَكُمْ رَسُولُ ٱللَّهِ لَوَّوْا۟ رُءُوسَهُمْ وَرَأَيْتَهُمْ يَصُدُّونَ وَهُم مُّسْتَكْبِرُونَ
Transliteration wa-idhā qīla lahum taʿālaw yastaghfir lakum rasūlu l-lahi lawwaw ruūsahum wara-aytahum yaṣuddūna wahum mus'takbirūna
Kannada ‘ಬನ್ನಿರಿ! ಅಲ್ಲಾಹನ ಸಂದೇಶವಾಹಕರು ನಿಮ ಗಾಗಿ ಕ್ಷಮಾಯಾಚನೆ ಮಾಡುತ್ತಾರೆ’ ಎಂದು ಅವರೊಡನೆ ಹೇಳಲಾದಾಗ ಅವರು ತಮ್ಮ ತಲೆಗಳನ್ನು ತಿರುವಿ ಬಿಡುತ್ತಾರೆ. ಅವರು ಬಹಳ ದರ್ಪತೊರುತ್ತಾ ವಿಮುಖರಾಗುತ್ತಿರುವು ದನ್ನು ತಾವು ಕಾಣುವಿರಿ .
Verse 6
سَوَآءٌ عَلَيْهِمْ أَسْتَغْفَرْتَ لَهُمْ أَمْ لَمْ تَسْتَغْفِرْ لَهُمْ لَن يَغْفِرَ ٱللَّهُ لَهُمْ ۚ إِنَّ ٱللَّهَ لَا يَهْدِى ٱلْقَوْمَ ٱلْفَـٰسِقِينَ
Transliteration sawāon ʿalayhim astaghfarta lahum am lam tastaghfir lahum lan yaghfira l-lahu lahum inna l-laha lā yahdī l-qawma l-fāsiqīna
Kannada (ಸಂದೇಶವಾಹಕರೇ,) ತಾವು ಅವರಿಗಾಗಿ ಕ್ಷಮಾಯಾಚನೆ ಮಾಡಿದರೂ ಮಾಡದಿದ್ದರೂ ಅವರ ಮಟ್ಟಿಗೆ ಸಮಾನವಾಗಿದೆ. ಅಲ್ಲಾಹನು ಅವರನ್ನು ಎಂದಿಗೂ ಕ್ಷಮಿಸಲಾರನು. ಅಲ್ಲಾಹನು ಫಾಸಿಕರಿಗೆ (ಧಿಕ್ಕಾರಿಗಳಿಗೆ) ಖಂಡಿತ ಸನ್ಮಾರ್ಗ ನೀಡುವುದಿಲ್ಲ.
Verse 7
هُمُ ٱلَّذِينَ يَقُولُونَ لَا تُنفِقُوا۟ عَلَىٰ مَنْ عِندَ رَسُولِ ٱللَّهِ حَتَّىٰ يَنفَضُّوا۟ ۗ وَلِلَّهِ خَزَآئِنُ ٱلسَّمَـٰوَٰتِ وَٱلْأَرْضِ وَلَـٰكِنَّ ٱلْمُنَـٰفِقِينَ لَا يَفْقَهُونَ
Transliteration humu alladhīna yaqūlūna lā tunfiqū ʿalā man ʿinda rasūli l-lahi ḥattā yanfaḍḍū walillahi khazāinu l-samāwāti wal-arḍi walākinna l-munāfiqīna lā yafqahūna
Kannada ‘ಸಂದೇಶವಾಹಕರ ಸಂಗಾತಿಗಳಿಗಾಗಿ ನೀವು ಖರ್ಚು ಮಾಡದಿರಿ. ಅವರು ಚದರಿ ಹೋಗುವವರೆಗೆ ಎಂದು ಹೇಳುವವರು ಅವರೇ. ವಸ್ತುತಃ ಆಕಾಶ-ಭೂಮಿಗಳ ಭಂಡಾರದ ಒಡೆತನ ಅಲ್ಲಾಹನ ಕೈಯಲ್ಲಿದೆ. ಆದರೆ ಕಪಟವಿಶ್ವಾಸಿಗಳು ಅದನ್ನು ಗ್ರಹಿಸುವುದಿಲ್ಲ.
Verse 8
يَقُولُونَ لَئِن رَّجَعْنَآ إِلَى ٱلْمَدِينَةِ لَيُخْرِجَنَّ ٱلْأَعَزُّ مِنْهَا ٱلْأَذَلَّ ۚ وَلِلَّهِ ٱلْعِزَّةُ وَلِرَسُولِهِۦ وَلِلْمُؤْمِنِينَ وَلَـٰكِنَّ ٱلْمُنَـٰفِقِينَ لَا يَعْلَمُونَ
Transliteration yaqūlūna la-in rajaʿnā ilā l-madīnati layukh'rijanna l-aʿazu min'hā l-adhala walillahi l-ʿizatu walirasūlihi walil'mu'minīna walākinna l-munāfiqīna lā yaʿlamūna
Kannada ನಾವು ಮದೀನಕ್ಕೆ ಹಿಂದಿರುಗಿದಾಗ ಹೆಚ್ಚು ಗೌರವಾನ್ವಿತರು, ನಿಂದ್ಯರನ್ನು (ಅಲ್ಲಿಂದ) ಹೊರ ಹಾಕುವರು ಎಂದು ಅವರು ಹೇಳುತ್ತಾರೆ. ನಿಜ ದಲ್ಲಿ ಗೌರವವು ಅಲ್ಲಾಹ್, ಅವನ ಸಂದೇಶವಾಹಕರು ಮತ್ತು ಸತ್ಯವಿಶ್ವಾಸಿಗಳಿಗೆ ಮಾತ್ರವೇ ಇರುವುದು. ಆದರೆ ಕಪಟವಿಶ್ವಾಸಿಗಳು ಅದನ್ನು ತಿಳಿ ಯುದಿಲ್ಲ.
Verse 9
يَـٰٓأَيُّهَا ٱلَّذِينَ ءَامَنُوا۟ لَا تُلْهِكُمْ أَمْوَٰلُكُمْ وَلَآ أَوْلَـٰدُكُمْ عَن ذِكْرِ ٱللَّهِ ۚ وَمَن يَفْعَلْ ذَٰلِكَ فَأُو۟لَـٰٓئِكَ هُمُ ٱلْخَـٰسِرُونَ
Transliteration yāayyuhā alladhīna āmanū lā tul'hikum amwālukum walā awlādukum ʿan dhik'ri l-lahi waman yafʿal dhālika fa-ulāika humu l-khāsirūna
Kannada ಸತ್ಯವಿಶ್ವಾಸಿಗಳೇ, ನಿಮ್ಮ ಸಂಪತ್ತು ಮತ್ತು ನಿಮ್ಮ ಸಂತಾನಗಳು ಅಲ್ಲಾಹನ ಸ್ಮರಣೆಯಿಂದ ನಿಮ್ಮನ್ನು ಅಲಕ್ಷ್ಯಗೊಳಿಸದಿರಲಿ. ಯಾರಾದರೂ ಹಾಗೆ ಮಾಡಿದರೆ ಅವರೇ ನಷ್ಟ ಅನುಭವಿಸುವವರು.
Verse 10
وَأَنفِقُوا۟ مِن مَّا رَزَقْنَـٰكُم مِّن قَبْلِ أَن يَأْتِىَ أَحَدَكُمُ ٱلْمَوْتُ فَيَقُولَ رَبِّ لَوْلَآ أَخَّرْتَنِىٓ إِلَىٰٓ أَجَلٍ قَرِيبٍ فَأَصَّدَّقَ وَأَكُن مِّنَ ٱلصَّـٰلِحِينَ
Transliteration wa-anfiqū min mā razaqnākum min qabli an yatiya aḥadakumu l-mawtu fayaqūla rabbi lawlā akhartanī ilā ajalin qarībin fa-aṣṣaddaqa wa-akun mina l-ṣāliḥīna
Kannada ನಾವು ನಿಮಗೆ ನೀಡಿರುವುದರಿಂದ ನೀವು (ಧರ್ಮಕ್ಕಾಗಿ) ಖರ್ಚು ಮಾಡಿರಿ. ನಿಮ್ಮ ಪೈಕಿ ಪ್ರತಿಯೊಬ್ಬನಿಗೂ ಮರಣ ಆಸನ್ನವಾಗುವ ಮೊದಲು. ಮರಣ ಆಸನ್ನವಾದಾಗ ಅವನು ಹೇಳುವನು, ನನ್ನ ಪ್ರಭೂ, ನನಗೆ ಇನ್ನೂ ಸ್ವಲ್ಪ ಕಾಲಾವಧಿ ನೀಡ ಬಾರದೇಕೆ? ಹಾಗಾದಲ್ಲಿ ನಾನು ದಾನಧರ್ಮ ನೀಡುತ್ತಿದ್ದೆ ಹಾಗೂ ಸಜ್ಜನರಲ್ಲಿ ಒಳಪಡುತ್ತಿದ್ದೆ’.
Verse 11
وَلَن يُؤَخِّرَ ٱللَّهُ نَفْسًا إِذَا جَآءَ أَجَلُهَا ۚ وَٱللَّهُ خَبِيرٌۢ بِمَا تَعْمَلُونَ
Transliteration walan yu-akhira l-lahu nafsan idhā jāa ajaluhā wal-lahu khabīrun bimā taʿmalūna
Kannada ಒಬ್ಬನ ಮರಣದ ಅವಧಿಯು ಬಂದು ಬಿಟ್ಟರೆ ಅಲ್ಲಾಹನು ಯಾರಿಗೂ ಕಾಲಾವಧಿಯನ್ನು ಮುಂದೂಡುವುದಿಲ್ಲ. ನೀವು ಮಾಡುತ್ತಿರುವುದೆಲ್ಲವನ್ನು ಅಲ್ಲಾಹನು ಸೂಕ್ಷ್ಮವಾಗಿ ತಿಳಿಯುವವನಾಗಿರುವನು.
Read Surah Al-Munafiqun in another language
- English (word by word)
- Albanian
- Amazigh
- Amharic
- Assamese
- Azerbaijani
- Bambara
- Bangla
- Bosnian
- Bulgarian
- Chechen
- Chinese
- Czech
- Dari
- Dhivehi
- Dutch
- Finnish
- French
- German
- Gujarati
- Hausa
- Hebrew
- Hindi
- Indonesian
- Italian
- Japanese
- Kazakh
- Khmer
- Kinyarwanda
- Korean
- Kurdish
- Luganda
- Malay
- Malayalam
- Maranao
- Marathi
- Nepali
- Norwegian
- Oromo
- Pashto
- Persian
- Polish
- Portuguese
- Romanian
- Russian
- Sindhi
- Sinhala
- Somali
- Spanish
- Swahili
- Swedish
- Tagalog
- Tajik
- Tamil
- Tatar
- Telugu
- Thai
- Turkish
- Ukrainian
- Urdu
- Uyghur
- Uzbek
- Vietnamese
- Yao
- Yoruba
All 114 surahs in Kannada: the Qur’an in Kannada.
Kannada translation: Kannada Translation, from Quran.com. Transliteration: Quran.com. Recitation: Mishary Alafasy, from EveryAyah.com. MyDugsi is a learning aid, not a replacement for a qualified teacher.