Surah At-Tur in Kannada: translation and audio
Surah 52 · الطور · The Mount · 49 verses
Surah At-Tur verse by verse: the Arabic with a recitation you can repeat, the transliteration, and the Kannada translation by Kannada Translation. For the meaning of every word, see Surah At-Tur word by word in English.
Verse 1
وَٱلطُّورِ
Transliteration wal-ṭūri
Kannada
Verse 2
وَكِتَـٰبٍ مَّسْطُورٍ
Transliteration wakitābin masṭūrin
Kannada
Verse 3
فِى رَقٍّ مَّنشُورٍ
Transliteration fī raqqin manshūrin
Kannada
Verse 4
وَٱلْبَيْتِ ٱلْمَعْمُورِ
Transliteration wal-bayti l-maʿmūri
Kannada
Verse 5
وَٱلسَّقْفِ ٱلْمَرْفُوعِ
Transliteration wal-saqfi l-marfūʿi
Kannada
Verse 6
وَٱلْبَحْرِ ٱلْمَسْجُورِ
Transliteration wal-baḥri l-masjūri
Kannada ತ್ವೂರ್ ಪರ್ವತದ ಆಣೆ.ಹರಡಿದ ಹಾಳೆ ಯಲ್ಲಿ ಬರೆದ ತೆರೆದಿಟ್ಟ ಗ್ರಂಥದ ಆಣೆ.`ಬೈತುಲ್ ಮಅï ಮೂರ್’ನ ಆಣೆ.`ಬೈತುಲ್ ಮಅï ಮೂರ್’ನ ಆಣೆ.ಎತ್ತರಿಸಲ್ಪಟ್ಟ ಛಾವಣಿಯ ಆಣೆ.
Verse 7
إِنَّ عَذَابَ رَبِّكَ لَوَٰقِعٌ
Transliteration inna ʿadhāba rabbika lawāqiʿun
Kannada ನಿನ್ನ ಪ್ರಭುವಿನ ಕಡೆಯ ಯಾತನೆ ಖಂಡಿತ ಸಂಭವಿಸಲಿದೆ.
Verse 8
مَّا لَهُۥ مِن دَافِعٍ
Transliteration mā lahu min dāfiʿin
Kannada ಅದನ್ನು ತಡೆಯುವವರು ಯಾರೂ ಇಲ್ಲ.
Verse 9
يَوْمَ تَمُورُ ٱلسَّمَآءُ مَوْرًا
Transliteration yawma tamūru l-samāu mawran
Kannada ಆಕಾಶವು ತೀವ್ರವಾಗಿ ನಡುಗುವ ದಿನ
Verse 10
وَتَسِيرُ ٱلْجِبَالُ سَيْرًا
Transliteration watasīru l-jibālu sayran
Kannada ಹಾಗೂ ಪರ್ವತಗಳು ವೇಗವಾಗಿ ಹಾರಾಡುವ ದಿನ (ಅದು ಸಂಭವಿಸುವುದು.)
Verse 11
فَوَيْلٌ يَوْمَئِذٍ لِّلْمُكَذِّبِينَ
Transliteration fawaylun yawma-idhin lil'mukadhibīna
Kannada ಅಂದು ಸತ್ಯನಿಷೇಧಿಗಳಿಗೆ ವಿನಾಶವಿದೆ.
Verse 12
ٱلَّذِينَ هُمْ فِى خَوْضٍ يَلْعَبُونَ
Transliteration alladhīna hum fī khawḍin yalʿabūna
Kannada ಅವರು ಯಾರೆಂದರೆ ಅನಾವಶ್ಯ ಕಾರ್ಯಗಳಲ್ಲಿ ಮಗ್ನರಾಗಿ ಆಟವಾಡುತ್ತಿದ್ದವರು.
Verse 13
يَوْمَ يُدَعُّونَ إِلَىٰ نَارِ جَهَنَّمَ دَعًّا
Transliteration yawma yudaʿʿūna ilā nāri jahannama daʿʿan
Kannada ಅವರನ್ನು ನರಕಾಗ್ನಿಗೆ ಬಲವಾಗಿ ತಳ್ಳಿ ಹಾಕಲ್ಪಡುವ ದಿನ.
Verse 14
هَـٰذِهِ ٱلنَّارُ ٱلَّتِى كُنتُم بِهَا تُكَذِّبُونَ
Transliteration hādhihi l-nāru allatī kuntum bihā tukadhibūna
Kannada ``ನೀವು ನಿಷೇಧಿಸುತ್ತಲಿದ್ದ ನರಕ ಇದುವೇ ಆಗಿದೆ’’ (ಎಂದು ಅವರೊಂದಿಗೆ ಹೇಳಲ್ಪಡುವುದು)
Verse 15
أَفَسِحْرٌ هَـٰذَآ أَمْ أَنتُمْ لَا تُبْصِرُونَ
Transliteration afasiḥ'run hādhā am antum lā tub'ṣirūna
Kannada (ಈಗ ಹೇಳಿರಿ)-`ಇದು ಮಾಟವೇ? ಅಥವಾ ನಿಮಗೆ ಕಾಣುವುದಿಲ್ಲವೇ?
Verse 16
ٱصْلَوْهَا فَٱصْبِرُوٓا۟ أَوْ لَا تَصْبِرُوا۟ سَوَآءٌ عَلَيْكُمْ ۖ إِنَّمَا تُجْزَوْنَ مَا كُنتُمْ تَعْمَلُونَ
Transliteration iṣ'lawhā fa-iṣ'birū aw lā taṣbirū sawāon ʿalaykum innamā tuj'zawna mā kuntum taʿmalūna
Kannada ಇದರೊಳಗೆ ನೀವು ಪ್ರವೇಶಿಸಿರಿ. ನೀವು ಸಹಿಸಿದರೂ ಸಹಿಸದಿದ್ದರೂ ನಿಮ್ಮ ಮಟ್ಟಿಗೆ ಸಮಾನವಾಗಿದೆ. ನಿಜವಾಗಿಯೂ ನೀವು ಎಸಗಿದ್ದುದರ ಪ್ರತಿಪಲವನ್ನೇ ನಿಮಗೆ ನೀಡಲಾಗುತ್ತಿದೆ. (ಎಂದು ಹೇಳಲಾಗುವುದು.)
Verse 17
إِنَّ ٱلْمُتَّقِينَ فِى جَنَّـٰتٍ وَنَعِيمٍ
Transliteration inna l-mutaqīna fī jannātin wanaʿīmin
Kannada ಖಂಡಿತ ಧರ್ಮನಿಷ್ಠರು ಸ್ವರ್ಗೋದ್ಯಾನಗಳಲ್ಲಿಯೂ ಸುಖ ಸೌಭಾಗ್ಯಗಳಲ್ಲಿಯೂ ಇರುವರು.
Verse 18
فَـٰكِهِينَ بِمَآ ءَاتَىٰهُمْ رَبُّهُمْ وَوَقَىٰهُمْ رَبُّهُمْ عَذَابَ ٱلْجَحِيمِ
Transliteration fākihīna bimā ātāhum rabbuhum wawaqāhum rabbuhum ʿadhāba l-jaḥīmi
Kannada ಅವರ ಪ್ರಭು ಅವರಿಗೆ ದಯಪಾಲಿಸಲಿರುವ ವಸ್ತುಗಳಿಂದ ಸುಖಾನುಭವ ಹೊಂದುವರು. ಮತ್ತು ಅವರ ಪ್ರಭು ಅವರನ್ನು ನರಕ ಶಿಕ್ಷೆಯಿಂದ ರಕ್ಷಿಸಿರುವನು.
Verse 19
كُلُوا۟ وَٱشْرَبُوا۟ هَنِيٓـًٔۢا بِمَا كُنتُمْ تَعْمَلُونَ
Transliteration kulū wa-ish'rabū hanīan bimā kuntum taʿmalūna
Kannada ನೀವು ಮಾಡುತ್ತಲಿದ್ದ ಕರ್ಮಗಳ ಪ್ರತಿಫಲವಾಗಿ ಸಂತೋಷದಿಂದ ಭುಜಿಸಿರಿ, ಕುಡಿಯಿರಿ (ಎಂದು ಅವರೊಂದಿಗೆ ಹೇಳಲ್ಪಡುವುದು)
Verse 20
مُتَّكِـِٔينَ عَلَىٰ سُرُرٍ مَّصْفُوفَةٍ ۖ وَزَوَّجْنَـٰهُم بِحُورٍ عِينٍ
Transliteration muttakiīna ʿalā sururin maṣfūfatin wazawwajnāhum biḥūrin ʿīnin
Kannada ಅವರು ಸಾಲು ಸಾಲಾಗಿ ಇರಿಸಲಾಗಿರುವ ಪೀಠಗಳಲ್ಲಿ ಒರಗಿ ಕುಳಿತಿರುವರು ಮತ್ತು ವಿಶಾಲಾಕ್ಷಿಗಳಾದ ಸುಂದರಿಯರನ್ನು ಅವರಿಗೆ ನಾವು ವಿವಾಹ ಮಾಡಿಕೊಡುವೆವು.
Verse 21
وَٱلَّذِينَ ءَامَنُوا۟ وَٱتَّبَعَتْهُمْ ذُرِّيَّتُهُم بِإِيمَـٰنٍ أَلْحَقْنَا بِهِمْ ذُرِّيَّتَهُمْ وَمَآ أَلَتْنَـٰهُم مِّنْ عَمَلِهِم مِّن شَىْءٍ ۚ كُلُّ ٱمْرِئٍۭ بِمَا كَسَبَ رَهِينٌ
Transliteration wa-alladhīna āmanū wa-ittabaʿathum dhurriyyatuhum biīmānin alḥaqnā bihim dhurriyyatahum wamā alatnāhum min ʿamalihim min shayin kullu im'ri-in bimā kasaba rahīnun
Kannada ಸತ್ಯವಿಶ್ವಾಸಿಗಳನ್ನೂ ಅವರನ್ನು ಸತ್ಯವಿಶ್ವಾಸ ದಲ್ಲಿ ಅನುಸರಿಸಿದ ಅವರ ಸಂತಾನಗಳನ್ನೂ ನಾವು ಅವರೊಂದಿಗೆ ಸ್ವರ್ಗದಲ್ಲಿ ಸೇರಿಸುವೆವು ಮತ್ತು ನಾವು ಅವರ ಕರ್ಮದಲ್ಲೇನೂ ಕಡಿತಗೊಳಿಸಲಾರೆವು. ಪ್ರತಿಯೊಬ್ಬನೂ ತನ್ನ ಸಂಪಾದನೆಗೆ ಅಡವಿಡಲ್ಪಟ್ಟವನಾಗಿದ್ದಾನೆ.
Verse 22
وَأَمْدَدْنَـٰهُم بِفَـٰكِهَةٍ وَلَحْمٍ مِّمَّا يَشْتَهُونَ
Transliteration wa-amdadnāhum bifākihatin walaḥmin mimmā yashtahūna
Kannada ಅವರು ಇಚ್ಛಿಸುವ ಹಣ್ಣುಗಳನ್ನೂ, ಮಾಂಸವನ್ನೂ ನಾವು ಅವರಿಗೆ ಯಥೇಚ್ಛವಾಗಿ ಒದಗಿಸುವೆವು.
Verse 23
يَتَنَـٰزَعُونَ فِيهَا كَأْسًا لَّا لَغْوٌ فِيهَا وَلَا تَأْثِيمٌ
Transliteration yatanāzaʿūna fīhā kasan lā laghwun fīhā walā tathīmun
Kannada ಅವರು ಪರಸ್ಪರ ಪಾನ ಪಾತ್ರೆಗಳನ್ನು ಬದಲಾಯಿಸಿಕೊಳ್ಳುವರು. ಯಾವುದೇ ಅಸಂಬದ್ಧ ಮಾತಾಗಲಿ, ದುರ್ನಡೆಯಾಗಲಿ ಅಲ್ಲಿರಲಾರದು .
Verse 24
۞ وَيَطُوفُ عَلَيْهِمْ غِلْمَانٌ لَّهُمْ كَأَنَّهُمْ لُؤْلُؤٌ مَّكْنُونٌ
Transliteration wayaṭūfu ʿalayhim ghil'mānun lahum ka-annahum lu'lu-on maknūnun
Kannada ಅವರಿಗಾಗಿಯೇ ಮೀಸಲಿರುವ ಬಾಲಕರು (ಅವರ ಸೇವೆಗಾಗಿ) ಅವರನ್ನು ಸುತ್ತುತ್ತಲಿರುವರು. ಅವರು ಚಿಪ್ಪಿಯೊಳಗಣ ಮುತ್ತಿನಂತೆ ಸುಂದರರಾಗಿರುವರು.
Verse 25
وَأَقْبَلَ بَعْضُهُمْ عَلَىٰ بَعْضٍ يَتَسَآءَلُونَ
Transliteration wa-aqbala baʿḍuhum ʿalā baʿḍin yatasāalūna
Kannada ಅವರು ಪರಸ್ಪರ ಪ್ರಶ್ನಿಸುತ್ತಾ ಅನ್ಯೋನ್ಯತೆ ಯಿಂದ ಅಭಿಮುಖರಾಗುವರು.
Verse 26
قَالُوٓا۟ إِنَّا كُنَّا قَبْلُ فِىٓ أَهْلِنَا مُشْفِقِينَ
Transliteration qālū innā kunnā qablu fī ahlinā mush'fiqīna
Kannada ಅವರು ಹೇಳುವರು; ನಾವು ಇಹದಲ್ಲಿ ನಮ್ಮ ಮನೆಯವರೊಡನಿದ್ದಾಗ (ಅಲ್ಲಾಹನನ್ನು) ಹೆದರುವವರಾಗಿದ್ದೆವು.
Verse 27
فَمَنَّ ٱللَّهُ عَلَيْنَا وَوَقَىٰنَا عَذَابَ ٱلسَّمُومِ
Transliteration famanna l-lahu ʿalaynā wawaqānā ʿadhāba l-samūmi
Kannada ಅದರಿಂದಾಗಿ ಅಲ್ಲಾಹನು ನಮ್ಮ ಮೇಲೆ ಅನು ಗ್ರಹ ತೋರಿದನು ಮತ್ತು ರೋಮಕೂಪದಲ್ಲೂ ತೂರಿಕೊಳ್ಳುವ ಸುಡು ಬೆಂಕಿಯ ಶಿಕ್ಷೆಯಿಂದ ನಮ್ಮನ್ನು ರಕ್ಷಿಸಿಬಿಟ್ಟನು.
Verse 28
إِنَّا كُنَّا مِن قَبْلُ نَدْعُوهُ ۖ إِنَّهُۥ هُوَ ٱلْبَرُّ ٱلرَّحِيمُ
Transliteration innā kunnā min qablu nadʿūhu innahu huwa l-baru l-raḥīmu
Kannada ನಾವು ಗತಜೀವನದಲ್ಲಿ ಅವನಿಗೆ ಮಾತ್ರ ಆರಾಧಿಸುತ್ತಿದ್ದೆವು. ಅವನು ನಿಜಕ್ಕೂ ಪರಮೋಪಕಾರಿಯೂ, ಪರಮೋದಾರಿಯೂ ಆಗಿರುವನು.
Verse 29
فَذَكِّرْ فَمَآ أَنتَ بِنِعْمَتِ رَبِّكَ بِكَاهِنٍ وَلَا مَجْنُونٍ
Transliteration fadhakkir famā anta biniʿ'mati rabbika bikāhinin walā majnūnin
Kannada ಆದುದರಿಂದ (ಸಂದೇಶವಾಹಕರೇ,) ತಾವು ಉಪದೇಶ ಮಾಡುತ್ತಲಿರಿ. ತಮ್ಮ ಪ್ರಭುವಿನ ಅನುಗ್ರಹದಿಂದ, ತಾವು ಜೋತಿಷಿಯೋ ಹುಚ್ಚನೋ ಅಲ್ಲ.
Verse 30
أَمْ يَقُولُونَ شَاعِرٌ نَّتَرَبَّصُ بِهِۦ رَيْبَ ٱلْمَنُونِ
Transliteration am yaqūlūna shāʿirun natarabbaṣu bihi rayba l-manūni
Kannada ಅವನು ಕವಿ, ಅವನಿಗೆ ಏನಾದರೂ ಕಾಲ ವಿಪತ್ತು ಬರುವುದನ್ನು ನಾವು ಕಾಯುತ್ತಿದ್ದೇವೆ ಎಂದಾಗಿದೆಯೇ ಅವರು ಹೇಳುತ್ತಿರುವುದು?
Verse 31
قُلْ تَرَبَّصُوا۟ فَإِنِّى مَعَكُم مِّنَ ٱلْمُتَرَبِّصِينَ
Transliteration qul tarabbaṣū fa-innī maʿakum mina l-mutarabiṣīna
Kannada ತಾವು ಹೇಳಿರಿ. `ನೀವು ಕಾಯುತ್ತಲೇ ಇರಿ, ನಿಮ್ಮ ಜೊತೆ ನಾನೂ ಕಾಯುವವರಲ್ಲಿ ಒಳ ಪಟ್ಟವನಾಗಿದ್ದೇನೆ.
Verse 32
أَمْ تَأْمُرُهُمْ أَحْلَـٰمُهُم بِهَـٰذَآ ۚ أَمْ هُمْ قَوْمٌ طَاغُونَ
Transliteration am tamuruhum aḥlāmuhum bihādhā am hum qawmun ṭāghūna
Kannada ಅವರ ಬುದ್ದಿಯು ಅವರಿಗೆ ಇಂತಹುದೇ ಮಾತು ಗಳನ್ನಾಡಲು ಹೇಳುತ್ತಿದೆಯೇ? ಅಥವಾ ಅವರು ಧಿಕ್ಕಾರದಲ್ಲಿ ಮಿತಿಮೀರಿರುವ ಜನರಾಗಿರುವರೇ?
Verse 33
أَمْ يَقُولُونَ تَقَوَّلَهُۥ ۚ بَل لَّا يُؤْمِنُونَ
Transliteration am yaqūlūna taqawwalahu bal lā yu'minūna
Kannada ಅಥವಾ ಇವನು (ಪ್ರವಾದಿ) ಖುರ್‍ಆನನ್ನು ಸ್ವತಃ ಸೃಷ್ಟಿಸಿಕೊಂಡಿರುವನೆಂದು ಅವರು ಹೇಳು ತ್ತಾರೆಯೇ? ವಾಸ್ತವದಲ್ಲಿ ಅವರು ಸತ್ಯವಿಶ್ವಾಸ ವನ್ನು ಸ್ವೀಕರಿಸುವುದಿಲ್ಲ.
Verse 34
فَلْيَأْتُوا۟ بِحَدِيثٍ مِّثْلِهِۦٓ إِن كَانُوا۟ صَـٰدِقِينَ
Transliteration falyatū biḥadīthin mith'lihi in kānū ṣādiqīna
Kannada ಅವರು ಸತ್ಯ ಹೇಳುವವರಾಗಿದ್ದರೆ ಇದೇ ಮಟ್ಟದ ಒಂದು ಸಂದೇಶವನ್ನು ಅವರು ರಚಿಸಿ ತರಲಿ.
Verse 35
أَمْ خُلِقُوا۟ مِنْ غَيْرِ شَىْءٍ أَمْ هُمُ ٱلْخَـٰلِقُونَ
Transliteration am khuliqū min ghayri shayin am humu l-khāliqūna
Kannada ಅಥವಾ ಅವರು ಒಬ್ಬ ಸೃಷ್ಟಿಕರ್ತನಿಲ್ಲದೆ ಸ್ವಯಂ ಸೃಷ್ಟಿಸಲ್ಪಟ್ಟರೇ? ಅಥವಾ ಅವರು ಸೃಷ್ಟಿಕರ್ತರೇ?
Verse 36
أَمْ خَلَقُوا۟ ٱلسَّمَـٰوَٰتِ وَٱلْأَرْضَ ۚ بَل لَّا يُوقِنُونَ
Transliteration am khalaqū l-samāwāti wal-arḍa bal lā yūqinūna
Kannada ಅಥವಾ ಆಕಾಶಗಳನ್ನು ಮತ್ತು ಭೂಮಿಯನ್ನು ಅವರು ಸೃಷ್ಟಿಸಿದ್ದಾರೆಯೇ? ವಾಸ್ತವದಲ್ಲಿ ಅವರು ಏನನ್ನೂ ದೃಢವಾಗಿ ನಂಬುವುದಿಲ್ಲ.
Verse 37
أَمْ عِندَهُمْ خَزَآئِنُ رَبِّكَ أَمْ هُمُ ٱلْمُصَۣيْطِرُونَ
Transliteration am ʿindahum khazāinu rabbika am humu l-muṣayṭirūna
Kannada ಅಥವಾ ತಮ್ಮ ಪ್ರಭುವಿನ ಭಂಡಾರಗಳು ಅವರ ವಶದಲ್ಲಿವೆಯೇ? ಅಥವಾ ಅವರಾಗಿದ್ದಾರೆಯೇ ಪರಮಾಧಿಕಾರಿಗಳು?
Verse 38
أَمْ لَهُمْ سُلَّمٌ يَسْتَمِعُونَ فِيهِ ۖ فَلْيَأْتِ مُسْتَمِعُهُم بِسُلْطَـٰنٍ مُّبِينٍ
Transliteration am lahum sullamun yastamiʿūna fīhi falyati mus'tamiʿuhum bisul'ṭānin mubīnin
Kannada ಅಥವಾ ಏರಿ ಹೋಗಿ (ಆಕಾಶದ) ರಹಸ್ಯಗಳನ್ನು ಕೇಳಲು ಸಾಧ್ಯವಾಗುವಂತಹ ಏಣಿಯೇನಾ ದರೂ ಅವರಲ್ಲಿ ಇದೆಯೇ? (ಹಾಗಿದ್ದಲ್ಲಿ) ಅವರ ಪೈಕಿ ರಹಸ್ಯವನ್ನು (ಕದ್ದು) ಕೇಳಿದವನು ಯಾವುದಾದರೂ ವ್ಯಕ್ತ ಪುರಾವೆಯನ್ನು ತರಲಿ.
Verse 39
أَمْ لَهُ ٱلْبَنَـٰتُ وَلَكُمُ ٱلْبَنُونَ
Transliteration am lahu l-banātu walakumu l-banūna
Kannada ಅಥವಾ ಅಲ್ಲಾಹನಿಗೆ ಪುತ್ರಿಯರು ಮತ್ತು ನಿಮಗೆ ಪುತ್ರರೇನು?
Verse 40
أَمْ تَسْـَٔلُهُمْ أَجْرًا فَهُم مِّن مَّغْرَمٍ مُّثْقَلُونَ
Transliteration am tasaluhum ajran fahum min maghramin muth'qalūna
Kannada ಅಥವಾ ಅವರು ಋಣಭಾರದಲ್ಲಿ ಮುಳುಗುವಂತಾಗಲು, ತಾವು ಅವರಿಂದೇನಾದರೂ ಪ್ರತಿಫಲ ಕೇಳುತ್ತೀರಾ?
Verse 41
أَمْ عِندَهُمُ ٱلْغَيْبُ فَهُمْ يَكْتُبُونَ
Transliteration am ʿindahumu l-ghaybu fahum yaktubūna
Kannada ಅಥವಾ ಅವರ ಬಳಿ ಅಗೋಚರ ಜ್ಞಾನವಿದ್ದು ಅದನ್ನು ಅವರು ಬರೆಯುತ್ತಿರುವರೇ?
Verse 42
أَمْ يُرِيدُونَ كَيْدًا ۖ فَٱلَّذِينَ كَفَرُوا۟ هُمُ ٱلْمَكِيدُونَ
Transliteration am yurīdūna kaydan fa-alladhīna kafarū humu l-makīdūna
Kannada ಅಥವಾ ಅವರೇನಾದರೂ ಕುತಂತ್ರವನ್ನು ಹೂಡ ಬಯಸುತ್ತಾರೆಯೇ? ಹಾಗಾದರೆ ಸತ್ಯನಿಷೇಧಿಗಳ ಕುತಂತ್ರವು ಅವರ ಮೇಲೆಯೇ ತಿರುಗಿ ಬೀಳಲಿದೆ.
Verse 43
أَمْ لَهُمْ إِلَـٰهٌ غَيْرُ ٱللَّهِ ۚ سُبْحَـٰنَ ٱللَّهِ عَمَّا يُشْرِكُونَ
Transliteration am lahum ilāhun ghayru l-lahi sub'ḥāna l-lahi ʿammā yush'rikūna
Kannada ಅಥವಾ ಅವರಿಗೆ ಅಲ್ಲಾಹನ ಹೊರತು ಬೇರೆ ದೇವನಿದ್ದಾನೆಯೇ? ಅವರು ಮಾಡುತ್ತಿರುವ ಸಹಭಾಗಿತ್ವದಿಂದ ಅಲ್ಲಾಹನು ಪರಿಶುದ್ಧನು.
Verse 44
وَإِن يَرَوْا۟ كِسْفًا مِّنَ ٱلسَّمَآءِ سَاقِطًا يَقُولُوا۟ سَحَابٌ مَّرْكُومٌ
Transliteration wa-in yaraw kis'fan mina l-samāi sāqiṭan yaqūlū saḥābun markūmun
Kannada ಆಕಾಶದಿಂದ ಒಂದು ತುಂಡು ಉದುರಿ ಬೀಳುತ್ತಿರುವುದನ್ನು ಕಂಡರೂ, ಅದು ದಟ್ಟೈಸಿದ ಮೋಡಗಳು ಎಂದು ಅವರು ಹೇಳುವರು.
Verse 45
فَذَرْهُمْ حَتَّىٰ يُلَـٰقُوا۟ يَوْمَهُمُ ٱلَّذِى فِيهِ يُصْعَقُونَ
Transliteration fadharhum ḥattā yulāqū yawmahumu alladhī fīhi yuṣ'ʿaqūna
Kannada ಆದುದರಿಂದ (ಸಂದೇಶವಾಹಕರೇ,) ಅವರು ಸ್ಮøತಿ ತಪ್ಪಿ ಬೀಳುವ ದಿನವನ್ನು ತಲಪುವವರೆಗೂ (ಮರಣ ದವರೆಗೂ) ಅವರನ್ನು ಅವರ ಪಾಡಿಗೆ ಬಿಟ್ಟು ಬಿಡಿರಿ.
Verse 46
يَوْمَ لَا يُغْنِى عَنْهُمْ كَيْدُهُمْ شَيْـًٔا وَلَا هُمْ يُنصَرُونَ
Transliteration yawma lā yugh'nī ʿanhum kayduhum shayan walā hum yunṣarūna
Kannada ಅದು ಅವರ ಯಾವ ಕುತಂತ್ರವೂ ಅವರಿಗೆ ಫಲಕಾರಿಯಾಗದ, ಮತ್ತು ಅವರಿಗೆ ನೆರವು ಸಿಗದ ದಿನ.
Verse 47
وَإِنَّ لِلَّذِينَ ظَلَمُوا۟ عَذَابًا دُونَ ذَٰلِكَ وَلَـٰكِنَّ أَكْثَرَهُمْ لَا يَعْلَمُونَ
Transliteration wa-inna lilladhīna ẓalamū ʿadhāban dūna dhālika walākinna aktharahum lā yaʿlamūna
Kannada ಅಕ್ರಮಿಗಳಿಗೆ ಇದಲ್ಲದೆ (ಬೇರೆ) ಶಿಕ್ಷೆಯೂ ಇದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
Verse 48
وَٱصْبِرْ لِحُكْمِ رَبِّكَ فَإِنَّكَ بِأَعْيُنِنَا ۖ وَسَبِّحْ بِحَمْدِ رَبِّكَ حِينَ تَقُومُ
Transliteration wa-iṣ'bir liḥuk'mi rabbika fa-innaka bi-aʿyuninā wasabbiḥ biḥamdi rabbika ḥīna taqūmu
Kannada (ಸಂದೇಶವಾಹಕರೇ,) ತಾವು ತಮ್ಮ ಪ್ರಭುವಿನ ತೀರ್ಮಾನ ಬರುವವರೆಗೆ ತಾಳ್ಮೆ ವಹಿಸಿರಿ. ತಾವು ನಮ್ಮ ಕಣ್ಗಾವಲಿನಲ್ಲೇ ಇದ್ದೀರಿ. ತಾವು ಎದ್ದೇಳುವ ಸಂದರ್ಭದಲ್ಲಿ ತಮ್ಮ ಪ್ರಭುವನ್ನು ಪ್ರಶಂಸೆಯೊಂದಿಗೆ ಕೊಂಡಾಡಿರಿ.
Verse 49
وَمِنَ ٱلَّيْلِ فَسَبِّحْهُ وَإِدْبَـٰرَ ٱلنُّجُومِ
Transliteration wamina al-layli fasabbiḥ'hu wa-id'bāra l-nujūmi
Kannada ರಾತ್ರೆಯಲ್ಲಿ ಸ್ವಲ್ಪ ಸಮಯವೂ ಮತ್ತು ನಕ್ಷತ್ರಗಳು ಅಸ್ತಮಿಸುವಾಗಲೂ ಅವನ (ಅಲ್ಲಾಹನ) ಪರಿಶು ದ್ಧತೆಯನ್ನು ಪ್ರಕೀರ್ತಿಸಿರಿ .
Read Surah At-Tur in another language
- English (word by word)
- Albanian
- Amazigh
- Amharic
- Assamese
- Azerbaijani
- Bambara
- Bangla
- Bosnian
- Bulgarian
- Chechen
- Chinese
- Czech
- Dari
- Dhivehi
- Dutch
- Finnish
- French
- German
- Gujarati
- Hausa
- Hebrew
- Hindi
- Indonesian
- Italian
- Japanese
- Kazakh
- Khmer
- Kinyarwanda
- Korean
- Kurdish
- Luganda
- Malay
- Malayalam
- Maranao
- Marathi
- Nepali
- Norwegian
- Oromo
- Pashto
- Persian
- Polish
- Portuguese
- Romanian
- Russian
- Sindhi
- Sinhala
- Somali
- Spanish
- Swahili
- Swedish
- Tagalog
- Tajik
- Tamil
- Tatar
- Telugu
- Thai
- Turkish
- Ukrainian
- Urdu
- Uyghur
- Uzbek
- Vietnamese
- Yao
- Yoruba
All 114 surahs in Kannada: the Qur’an in Kannada.
Kannada translation: Kannada Translation, from Quran.com. Transliteration: Quran.com. Recitation: Mishary Alafasy, from EveryAyah.com. MyDugsi is a learning aid, not a replacement for a qualified teacher.